ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಕಾಪಿನಬಾಗಿಲು ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕವಿತಾ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಕವಿತಾ ಅವರಿಗೆ ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…