ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ ಢಿಕ್ಕಿ ಹೊಡೆದಿದೆ.

ಲೈಟಿಂಗ್ಸ್ ಸಾಮಾಗ್ರಿಗಳನ್ನು ಹೊತ್ತಿರುವ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ವಾಹನವು ಸುಳ್ಯ ಮರ್ಕಂಜದ ಲೈಟಿಂಗ್ಸ್ ಸಂಸ್ಥೆಗೆ ಸಂಬಂಧಿಸಿದ್ದು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!