ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ.

ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಏಕಾಏಕಿಯಾಗಿ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬ್ರೈನ್ ಹೆಮರೇಜ್ ತುತ್ತಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ನರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

error: Content is protected !!