ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ ಹೆಚ್ ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ‘ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ಲಿಮಿಟೆಡ್’ನಲ್ಲಿ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು ಮೂರು ತಿಂಗಳುಗಳಿಂದ ಕಿಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯವರು ಈ ಬಗ್ಗೆ ವಿಚಾರಿಸಿದರೂ ಯಾವುದೇ ಸ್ಪಷ್ಟ ಕಾರಣ ತಿಳಿದುಬಂದಿರಲಿಲ್ಲ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…