ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…
ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ…