ಕಾವಳಪಡೂರು ಗ್ರಾಮದ ಬರ್ಕಟ ಎಂಬಲ್ಲಿ ಪೋಲೀಸ್ ಇಲಾಖೆಯ ಕಚೇರಿ ನಿರ್ಮಾಣಕ್ಕೆ ಮೀಸಲು ಇರಿಸಲಾಗಿದ್ದ ಜಾಗವನ್ನು ಪೋಲೀಸ್ ಮಹಾನಿರ್ದೇಶಕ ಸಲೀಂ ಅವರು ವೀಕ್ಷಿಸಿದ್ದಾರೆ.
ಸಶಸ್ತ್ರ ಮೀಸಲು ಪಡೆಯ ಕಚೇರಿ ಹಾಗೂ ಮೈದಾನ ನಿರ್ಮಿಸಲು ಸುಮಾರು 14 ಎಕರೆ ಜಮೀನು ಮಂಜೂರಾಗಿದ್ದು, ಈ ಜಾಗವನ್ನು ಅವರು ವೀಕ್ಷಿಸಿ ಜಿಲ್ಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಬೆಂಜನಪದವಿನಲ್ಲಿರುವ ಸ್ಪೆಷಲ್ ಆಕ್ಷನ್ ಪೋರ್ಸು ಕಚೇರಿಗೆ ಬೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ವೀಕ್ಷಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಐಜಿಪಿ ಅಮಿತ್ ಸಿಂಗ್, ಎಸ್. ಪಿ.ಡಾ| ಅರುಣ್ ಹಾಗೂ ಹೌಸಿಂಗ್ ಬೋರ್ಡ್ ಸೊಸೈಟಿಯ ಅಧಿಕಾರಗಳು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…