ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತದೇಹ ಗುರುತಿಸಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಹದಿನೈದು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಯಿತು. ಬಳಿಕ ಮಣಿಪಾಲ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಲಾಗಿದೆ. ನಗರ ಪೋಲಿಸ್ ಠಾಣೆಯ ಎಸ್.ಐ ಹರೀಶ್ ಹಾಗೂ ಹೆಡ್ ಕಾನ್ ಸ್ಟೇಬಲ್ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!