ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್ ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು ವಾರೆಂಟ್‌ಗಳು ಕೂಡ ಜಾರಿಯಾಗಲು ಬಾಕಿ ಇದೆ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖೆ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!