ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.

ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್‌ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯಾಗಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

ಉಡುಪಿ: ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿ*ಕ್ಕಿ- ಬಾಲಕಿ ಸಾ*ವು….!

ತ್ರಿಶೂರ್: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ….!

error: Content is protected !!