ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್‌ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯಾಗಿದ್ದಾನೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…