ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಂಬು ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಭಂಡಾರದ ಮೆರವಣಿಗೆ ನಡೆಯುತ್ತಿತ್ತು. ಕಾಲು ಸಂಕ ಏಕಾಏಕಿ ಮುರಿದು ಪಲ್ಲಕ್ಕಿ ಉರುಳಿ ಬಿತ್ತು.

ಆಗ ಅದನ್ನು ಹೊತ್ತವರು ಕೂಡ ಕೆಳಗೆ ಬಿದ್ದರು. ಅವಘಡದಲ್ಲಿ ಸುನಿಲ್ ಶೆಟ್ಟಿ, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದಾಗ ಅದರ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿತ್ತು. ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!