ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.
ಹಿರೇಕೆರೂರುಕೋಡ ಗ್ರಾಮದ ನಿವಾಸಿ, ಅಬ್ಬಾಸ್ ನಾಸೂರ್ ಮೃತ ವ್ಯಕ್ತಿ. ಕುಟುಂಬ ಸಮೇತ ಪಿಕ್ನಿಕ್ ಹೋಗಿದ್ದ ಸಂದರ್ಭ ಅಬ್ಬಾಸ್ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…