ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪ*ತ್ತೆ….!

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

ನೇತ್ರಾವತಿ ಹೊಸ ಸೇತುವೆಯ ಕೆಳಭಾಗದಲ್ಲಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಶವವೊಂದು ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಈಶ್ವರ ಮಲ್ಪೆಯವರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಶವವನ್ನು ಮೇಲಕ್ಕೆ ಎತ್ತಲು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸಾಧ್ಯವಾಗದೆ ಇದ್ದಾಗ, ಆಪತ್ಬಾಂಧವ ನೇತ್ರಾವತಿ ವೀರರಾದ ನಿಶಾರ್ ಎಂ.ಕೆ ಇಬ್ರಾಹಿಂ ಅವರು ತನಗೆ ಅಪಘಾತದಲ್ಲಿ ಕಾಲಿಗೆ ನೋವಾಗಿದ್ದರು ಲೆಕ್ಕಿಸದೆ ಶವವನ್ನು ಮೇಲಕ್ಕೆತ್ತಿದ್ದಾರೆ. ಇವರ ಮಾನವೀಯ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ಗಾಜಿಯಾಬಾದ್: ಗಾಜಿಯಾಬಾದ್ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ..!

error: Content is protected !!