ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ.
ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್‌ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಮೊಹಮ್ಮದ್ ನಿಜಾಮುದ್ದೀನ್, ಮೊಹಮ್ಮದ್ ಶಾಹೀಂ ಬಂಧಿತರಾಗಿದ್ದಾರೆ. ಅವರಿಂದ 42.30 ಲಕ್ಷ ಮೌಲ್ಯದ 423 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಒಟ್ಟು 46.25 ಲಕ್ಷದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೊಲೆರೋ ವಾಹನದಲ್ಲಿ ಮಾದಕದ್ರವ್ಯ ಸಾಗಣೆ ಮಾಡುತ್ತಿದ್ದರು. 3 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ನೈಜೀರಿಯಾ ಮೂಲದ ವ್ಯಕ್ತಿಯಿಂದ ಮಾದಕ ದ್ರವ್ಯ ಖರೀದಿಸಿದ್ದರು. ಮಾರಾಟ ಉದ್ದೇಶದಿಂದ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…