ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

 

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ.

ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲಕ್ಷಣ್ ಗೌಡ ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!