ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ…!

 

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾ*ವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ.

ದಾವಣಗೆರೆಯ ನ್ಯಾಮತಿಯ ಹಳೇಜೋಗದ ಶಿವಕುಮಾರ್ ಮೃ*ತ ಬೈಕ್ ಸವಾರ. ಶಿವಮೊಗ್ಗದಿಂದ ತನ್ನ ಗ್ರಾಮ ಹಳೇಜೋಗಕ್ಕೆ ಶಿವಕುಮಾರ್ ತೆರಳುತ್ತಿದ್ದರು. ಈ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಶಿವಕುಮಾರ್ ಸಂಚರಿಸುತ್ತಿದ್ದ ಬೈಕ್ ಕೊಮ್ಮನಾಳು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಡಿ*ಕ್ಕಿಯ ರಭಸಕ್ಕೆ ಶಿವಕುಮಾರ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!