ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ : ಕ್ಯಾಂಟೀನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ..!

 

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ.

ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರಾಗಿದ್ದಾರೆ. ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!