ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ.
ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರಾಗಿದ್ದಾರೆ. ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…