ಪಚ್ಚನಾಡಿ ಗ್ರಾಮದ ಭಟ್ರಕೋಡಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ (21 ವರ್ಷ) ಎಂಬವರು ಕಾಣೆಯಾಗಿದ್ದಾರೆ.
ನಗರದ ಫಳ್ನೀರ್ ಎಂಬಲ್ಲಿ ಕಾಲ್ ಸೆಂಟರ್‍ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದರು. ಮೇ 10 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದು, ಕಾಣೆಯಾದ ಪ್ರಕರಣ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…