ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ರಸ್ತೆ ಅಪಘಾತದಲ್ಲಿ ಬಲಿ…!

ತೆಲುಗು ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 

ಈ ದುರ್ಘಟನೆಯಲ್ಲಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೈದರಾಬಾದ್ ಹೊರವಲಯದ ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರೋಡ್‌ನ ಎಕ್ಸಿಟ್ ನಂ.12 ಸಮೀಪ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!