ತೆಲುಗು ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ಹೊರವಲಯದ ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರೋಡ್‌ನ ಎಕ್ಸಿಟ್ ನಂ.12 ಸಮೀಪ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…