ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಶೆಟ್ಟಿ…!

ಎನ್‌ಆರ್‌ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು, ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದು ರಾಜ್ಯದ ಗಮನ ಸೆಳೆದಿದ್ದಾರೆ.

ಚಿಂತನ್ ಶೆಟ್ಟಿ ಅವರು 50 ಮೀ. ಮತ್ತು 100 ಮೀ. ಬಟರ್‌ಫ್ಲೈ ವಿಭಾಗದಲ್ಲಿ ಚಿನ್ನದ ಪದಕ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಹಾಗೂ 100 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲು ನಡೆಯಲಿರುವ 79ನೇ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಚಾಂಪಿಯನ್‌ಶಿಪ್ – 2026ಕ್ಕೆ ಆಯ್ಕೆಯಾಗಿದ್ದಾರೆ. ಈ ರಾಷ್ಟ್ರೀಯ ಮಟ್ಟದ ಸ್ಪರ್ಧೆ ಜೂನ್ 16ರಿಂದ ಗುಜರಾತ್‌ನ ಅಹಮದಾಬಾದ್‌ನ ವೀರ್ ಸಾವರ್ಕರ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಪ್ರಸ್ತುತ ಚಿಂತನ್ ಅವರು ಬೆಂಗಳೂರಿನ ಲಕ್ಷ್ಯಾನ್ ಅಕಾಡೆಮಿ ಆಫ್ ಸ್ಪೋರ್ಟ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಬಂಟ್ಸ್ ಹಾಸ್ಟೆಲ್‌ನ ವಿದ್ಯಾರ್ಥಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!