ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ…!

 

ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ ಸುಮಾರು 2 ಗಂಟೆ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಉದ್ಯಾವರ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೋಗಿ ವಾಪಸು ಚಟ್ಟೆಕಲ್ಲು ಮನೆಗೆ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ ಪಲ್ಟಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!