ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಆರೋಪಿಗೆ ಗಡಿಪಾರು ಆದೇಶ..!

ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಕ್ರಿಕೆಟ್ ಬೆಟ್ಟಿಂಗ್ ಆರೋಪಿಯೋರ್ವನಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಮೂಡುಬರ್ತಿ, ವಾರಂಬಳ್ಳಿ ಗ್ರಾಮದ ಆರೋಪಿ ಭರತ್ ಜಯರಾಮ್ ದಾಸ(34) ಇವರನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಈತನ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸಿರುವ ಬಗ್ಗೆ 3 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!