ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಲಾಗಿದೆ.
ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಸಾತ್ಮಕವಾಗಿ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಟ್ರಕ್ಕನ್ನು ತಡೆದ ಪೊಲೀಸರು ಆದನ್ನು ಶೋಧಿಸಿದ್ದಾರೆ.
ಟ್ರಕ್ನಲ್ಲಿ 27 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದುದು ಪತ್ತೆ ಮಾಡಲಾಗಿದೆ. ಹಾವೇರಿಯಿಂದ ಮಂಗಳೂರು ಮೂಲಕ ಇವುಗಳನ್ನು ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…