ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು.
ಕಾವಳಪಡೂರು ಗ್ರಾಮದ ಮಧ್ವ ಬರ್ಕಟ್ಟ, ಎಂಬಲ್ಲಿ ಕವಿತ ಸೇಸಪ್ಪ ಪೂಜಾರಿ ಎಂಬುವರ ಮನೆಗೆ ಸಿಡಿಲು ಬಡಿದು, ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಪಾಯ ಇರುವುದಿಲ್ಲ. ಕಡೇಶಿವಾಲಯ ಗ್ರಾಮದ ಅಣ್ಣು ಪೂಜಾರಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಆಗಿರುತ್ತದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
ಪೆರಾಜೆ ಗ್ರಾಮದ ಕೊಂಕಣಪದವು ಮನೆಯ (ಮನೆ ಸಂಖ್ಯೆ 1-19) ಲಲಿತ ಕೋಂ ಪರಮೇಶ್ವರ ನಾಯ್ಕ್ ಅವರ ಹಂಚಿನ ಮನೆಯ ಮೇಲೆ ಹಲಸಿನ ಮರ ಬಿದ್ದು ಮನೆಗೆ ಭಾಗಶ: ಹಾನಿಯಾಗಿರುತ್ತದೆ ಯಾವುದೇ ಪ್ರಾಣಹಾನಿ ಆಗಿರುವುದಿಲ್ಲ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…