ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
ಬೆಂಜನಪದವಿನ ವಿಜಯ್ ಎಂಬವರ ಮನೆಯಲ್ಲಿ ಆರಾಧಿಸಿಕೊಂಡು ಬರುತ್ತಿರುವಂತಹ ಭಕ್ತರ ಕಷ್ಟಗಳನ್ನು ಈಡೇರಿಸುವ ಕೊರಗಜ್ಜ ದೈವಕ್ಕೆ ನಟಿ ರಚಿತರಾಮ್ ಅವರು ಹರಕೆಯ ರೂಪದಲ್ಲಿ ಮೇ.16 ರಂದು ರಾತ್ರಿ ಕೋಲ ಸೇವೆ ನೀಡಿದ್ದಾರೆ.
ಅವರು ಯಾವ ಉದ್ದೇಶದಿಂದ ಕೋಲ ಸೇವೆ ನೀಡಿದ್ದಾರೆ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೆ ಅನೇಕ ವರ್ಷಗಳಿಂದ ಭಕ್ತರ ಆರಾಧನಾ ಕೇಂದ್ರವಾಗಿ ಬೆಳೆಯುತ್ತಿರುವ ಬೆಂಜನಪದವು ಕ್ಷೇತ್ರಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದರೂ, ತುಳುನಾಡಿನ ದೈವದ ಕುರಿತು ವಿಶೇಷ ಭಕ್ತಿಯನ್ನು ಹೊಂದಿ ಕ್ಷೇತ್ರಕ್ಕೆ ಆಗಮಿಸಿ ಸೇವೆ ನೀಡಿರುವುದಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…