ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ ಬಗ್ಗೆ ಆಲಿಸಿದ್ದಾರೆ.
ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದಿದ್ದಾರೆ. ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದರು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…