ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ರಿಕ್ಷಾ – ಕಾರು ನಡುವೆ ಅಪಘಾತ; ಆಟೋ ಚಾಲಕನಿಗೆ ಗಾಯ

ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.

ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ರಿಕ್ಷಾ ಸೂರಿಕುಮೇರ್ ನಿಂದ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಚಲಾಯಿಸುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!