ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ವಶಕ್ಕೆ…!

 

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.

ಬಳಿಕದ ಬೆಳವಣಿಗೆಯಲ್ಲಿ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಆರೋಪಿ ಚಾಲಕ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಕಾರು ಚಾಲಕ ಬಶೀರ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಮೇ. 21ರಂದು ವಿಟ್ಲ ಪೊಲೀಸ್ ಠಾಣಾ ಎಸ್.ಐ. ರಾಮಕೃಷ್ಣ ರವರಿಗೆ ಖಚಿತ ಮಾಹಿತಿ ಲಭಿಸಿದ್ದು, ಅದರಂತೆ ಸಿಬ್ಬಂದಿಗಳೊ0ದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಆ ದಾರಿಯಾಗಿ ಬಂದ ಪಿಕಪ್ ವಾಹಮವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಎರಡು ಜಾನುವಾರುಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!