ಕರಾವಳಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 6 ಕಡೆ ಅತ್ಯಾಧುನಿಕ ರಾಡಾರ್ ಕ್ಯಾಮೆರಾಗಳ ಅಳವಡಿಕೆ…!

 

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

 

ಇವುಗಳ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಗಳಲ್ಲಿ ಮಾನಿಟರ್ ಮಾಡಿ ನಿಯಮ ಉಲ್ಲಂಘನೆಗಳಿಗೆ ಸಂಬ0ಧಿಸಿದ ಚಲನ್‌ಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಸದ್ಯ ಆರು ಕಡೆಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇನ್ನೂ 14 ಸ್ಥಳಗಳನ್ನು ಇದಕ್ಕಾಗಿ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ವರ್ಕ್ ಆರ್ಡರ್ ನೀಡಲಾಗುತ್ತದೆ. ಸದ್ಯ ಕಾರ್ಕಳದ ದೂಪದಕಟ್ಟೆ , ಪಡುಬಿದ್ರೆಯ ಉಚ್ಚಿಲ , ಕಾಪು ವಿನ ದಂಡತೀರ್ಥ ಶಾಲೆ ಬಳಿ , ಕೋಟದ ತೆಕ್ಕಟ್ಟೆ , ಗಂಗೊಳ್ಳಿಯ ತ್ರಾಸಿ ಹಾಗೂ ಬೈಂದೂರಿನ ನಾಯಕನಕಟ್ಟೆಗಳಲ್ಲಿ ಇವುಗಳನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

21 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago