ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಇಲಿಯನ್ನು ಹಿಡಿಯಲು ಹೋಗಿ ಹಾವೊಂದು ಕಾರಿನಲ್ಲಿ ಸಿಲುಕಿಕೊಂಡ ಘಟನೆ…!

 

ಇಲಿಯನ್ನು ಹಿಡಿಯಲು ಹೋಗಿ ಹಾವೊಂದು ಕಾರಿನಲ್ಲಿ ಸಿಲುಕಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ನಿವಾಸಿಯೊಬ್ಬರ ಕಾರಿನಲ್ಲಿ ಈ ಘಟನೆ ನಡೆದಿದ್ದು, ಅವರು ಕಾರನ್ನು ಮನೆಯ ಶೆಡ್‌ನಲ್ಲಿ ಇಟ್ಟಿದ್ದರು.

ಹಾವೊಂದು ಇಲಿಯನ್ನು ಹಿಡಿಯಲು ಕಾರಿನ ಅಡಿಭಾಗಕ್ಕೆ ನುಗ್ಗಿದೆ. ಕಾರಿನ ಅಡಿ ಭಾಗದಲ್ಲಿರುವ ರಂಧ್ರವೊ0ದರ ಒಳಗೆ ನುಗ್ಗಿ ಇಲಿಯನ್ನು ಹಿಡಿದ ಹಾವಿಗೆ ಮತ್ತೆ ರಂಧ್ರದಿ0ದ ಹೊರಬರಲು ಸಾಧ್ಯವಾಗಿಲ್ಲ. ಈ ವಿಚಾರವನ್ನು ತಿಳಿಯದ ಕಾರಿನ ಮಾಲಕರು ಕಾರನ್ನು ಪುತ್ತೂರು ಪೇಟೆಗೆ ತಂದಿದ್ದಾರೆ. ಈ ಸಂದರ್ಭಸ್ಥಳೀಯರೊಬ್ಬರು ಕಾರಿನ ಅಡಿಭಾಗದಲ್ಲಿ ಹಾವೊಂದು ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ ಸಾರ್ವಜನಿಕರು ಸೇರಿ ಹಾವನ್ನು ಹಿಡಿದು ಹೊರಗೆ ಎಳೆಯುವ ಪ್ರಯತ್ನ ಮಾಡಿದರೂ, ಹಾವು ಮಾತ್ರ ಹೊರಗೆ ಬರಲಾರದ ಸ್ಥಿತಿಯಲ್ಲಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!