ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಲಾಲ್‌ಬಾಗ್‌ನಲ್ಲಿ ಟಾಟಾ ಐಪಿಎಲ್ ಫ್ಯಾನ್ ಪಾರ್ಕ್ ಆಯೋಜನೆ…!

 

ಕ್ರಿಕೆಟ್ ಪ್ರೇಮಿಗಳಿಗೆ ಕ್ರೀಡಾಂಗಣದ ಅನುಭವವನ್ನು ನೀಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಬಿಸಿಸಿಐ ವತಿಯಿಂದ ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ ಆಯೋಜಿಸಲಾಗಿದೆ ಎಂದು ಬಿಸಿಸಿಐ ಪ್ರತಿನಿಧಿ ವಿಕಾಸ್ ಪಂಡಿತ್ ತಿಳಿಸಿದ್ದಾರೆ.

 

ಮಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಐಪಿಎಲ್ ಪಂದ್ಯಗಳ ರೋಚಕತೆಯನ್ನು ಕರಾವಳಿಯ ಜನತೆಗೆ ಉಚಿತವಾಗಿ ತಲುಪಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಲಾಲ್‌ಬಾಗ್‌ನಲ್ಲಿರುವ ‘ಕರಾವಳಿ ಉತ್ಸವ ಮೈದಾನ’ದಲ್ಲಿ ಈ ಫ್ಯಾನ್ ಪಾರ್ಕ್ ನಿರ್ಮಾಣವಾಗಲಿದೆ. ಮೇ 29 ರಂದು ನಡೆಯಲಿರುವ ಪಂದ್ಯ ಹಾಗೂ ಮೇ 31 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯವನ್ನು ಬೃಹತ್ ಪರದೆಗಳ ಮೂಲಕ ನೇರ ಪ್ರಸಾರ ಮಾಡಲಾಗುವುದು. ಎರಡೂ ದಿನಗಳೂ ಸಂಜೆ 5.30 ರಿಂದ ಸಾರ್ವಜನಿಕರಿಗೆ ಮೈದಾನದೊಳಗೆ ಪ್ರವೇಶ ಮುಕ್ತವಾಗಿರುತ್ತದೆ ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!