ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಎಂಬುವವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 29 ರಂದು ಕಾಣೆಯಾಗಿದ್ದಾರೆ.
ಈ ಬಗ್ಗೆ ಪಣಂಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎತ್ತರ ಸುಮಾರು 5 ಅಡಿ 2 ಇಂಚು, ಸಾಧಾರಣ ಶರೀರ, ಬಿಳಿ ಮೈ ಬಣ್ಣ, ದುಂಡು ಮುಖ, ಎಡ ತುಟಿಯ ಕೆಳಗಡೆ ಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕಾಣೆಯಾದ ದಿನ ಕಪ್ಪು ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿದ್ದರು. ಬಂಗಾಳಿ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೋಲಿಸ್ ಠಾಣೆ ಸಂಪರ್ಕಿಸುವ0ತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…