ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮಾರ್ಗಮಧ್ಯೆ ಕ್ಯಾಂಟರ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸುತ್ತಿದ್ದ0ತೆ ಸ್ಥಳಕ್ಕೆ ಸ್ಥಳಿಯರು ತಕ್ಷಣ ನೆರವಿಗೆ ಆಗಮಿಸಿದ್ದು, ಆಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಇನ್ನೂ ಢಿಕ್ಕಿಯಬ ತೀವ್ರತೆಗೆ ಆಂಬುಲೆನ್ಸ್ ಮುಂಬಾಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್ ವಾಹನವೂ ಅಲ್ಪ ಪ್ರಮಾಣದಲ್ಲಿ ಡ್ಯಾಮೇಜ್ ಆಗಿದೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…