ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ ತೆರಳಿದ್ದು, ಬಳಿಕ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಯುವತಿಯು ಸುಮಾರು 162 ಸೆಂ.ಮೀ. ಎತ್ತರ ಹೊಂದಿದ್ದು, ಕಪ್ಪು ಬಣ್ಣದ ತಲೆಕೂದಲು, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟಿನವರಾಗಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ ಮತ್ತು ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಅವರು ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ ಯುವತಿಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ಕಡಬ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!