ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗಣೇಶ್ ನಾಯಕ್ ಎಂಬವರು ಪೋಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

 

ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ದೋಣಿಗಳು ನಿಂತುಕೊಂಡಿದ್ದಲ್ಲದೆ, ಈಗಾಗಲೇ ಅಕ್ರಮವಾಗಿ ತೆಗೆದ ಹತ್ತುಕ್ಕೂ ಆಧಿಕ ಮರಳು ಲೋಡ್‌ಗಳನ್ನು ದಾಸ್ತಾನು ಮಾಡಲಾಗಿದೆ. ಪಾಣೆಮಂಗಳೂರು ಸೇತುವೆ ಹಾಗೂ ರೈಲ್ವೆ ಸೇತುವೆಯಿಂದ ಕೂಗಳತೆಯ ದೂರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯಾದರೂ ಪೋಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪವನ್ನು ಮಾಡಿದ್ದಾರೆ.

ಪೋಲೀಸ್ ಈಗಾಗಲೇ ಮರಳುಗಾರಿಕೆಯ ಬಗ್ಗೆ ಗಣಿ ಇಲಾಖೆಯವರಿಗೆ ಲಿಖಿತ ದೂರು ನೀಡಿದ್ದು ಅವರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾತನ್ನು ಗಣೇಶ್ ನಾಯಕ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!