ಬಸ್‌ನಲ್ಲಿ ಕಳೆದುಕೊಂಡಿದ್ದ 8 ಪವನ್ ಚಿನ್ನಾಭರಣವನ್ನು ಸಂಬ0ಧಪಟ್ಟವರಿಗೆ ಬಸ್ ಕಂಡಕ್ಟರ್ ಮರಳಿಸಿದ ಮಾನವೀಯ ಘಟನೆ ಇತ್ತೀಚೆಗೆ ನಡೆದಿದೆ. ಬಿ.ಸಿ ರೋಡ್-ಇರಾ- ಮುಡಿಪು-ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎನ್ ಎಸ್ ಬಸ್ ನಲ್ಲಿ ಪ್ರಯಾಣಿಕರೊಬ್ಬರು ತಮ್ಮಲ್ಲಿದ್ದ 8 ಪವನ್ ಚಿನ್ನವನ್ನು ಕಳೆದುಕೊಂಡಿದ್ದರು.
ಪ್ರಯಾಣದ ವೇಳೆ ಬಸ್ ಕಂಡಕ್ಟರ್ ಶಂಭೂರು ನಿವಾಸಿ ಗಣೇಶ್ ಅವರು ಬಸ್ ಪರಿಶೀಲಿಸುವ ವೇಳೆ ಅವರಿಗೆ ಚಿನ್ನಾಭರಣ ಸಿಕ್ಕಿದೆ. ಚಿನ್ನವನ್ನು ಸುರಕ್ಷಿತವಾಗಿ ಇರಿಸಿ ಸಂಬ0ಧಿಸಿದ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸಿದ್ದರು. ಅದನ್ನು ಅದರ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.
ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು…
ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್…
ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…