ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂ.12ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ಬಂಧಿತ ಆರೋಪಿ. ಈತನ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಶ್ರೀಕಾಂತ, ಅರುಣ್ ಅವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ವಗ್ಗ ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!