ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಬೆಂಜನಪದವು ನಿವಾಸಿಯಾಗಿರುವ ಈತ ರಾಯಿ ಕುಟ್ಟಿಕಳ ಪತ್ನಿ ಮನೆಯಲ್ಲಿ ವಾಸವಾಗಿದ್ದ. ರಾಜೇಶ್ (37) ಎಂಬಾತ ನಾಪತ್ತೆಯಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ಈತ ಮನೆಯಲ್ಲಿ ಪತ್ನಿ ಜೊತೆ ನಿತ್ಯ ಗಲಾಟೆ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜೂನ್ 9 ರಂದು ಬೆಳಿಗ್ಗೆ ಕೆಲಸಕ್ಕೆಂದು ಈತ ಗುರುಪುರ ಕೈಕಂಬಕ್ಕೆ ಹೋಗಿದ್ದು, ಮನೆಗೆ ವಾಪಸು ಬರದೆ ಪೋನ್ ಸ್ವಿಚ್ ಆಫ್ ಆಗಿದೆ ಎಂದು ಈತನ ಪತ್ನಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.

Leave a Reply

Your email address will not be published. Required fields are marked *

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

ಮಂಗಳೂರು: ಶಾಲೆ-ಅಂಗನವಾಡಿಗಳ ನೀರು ಪರೀಕ್ಷೆ ಕಡ್ಡಾಯ…!

error: Content is protected !!