ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 2 ಕಾರು ಮತ್ತು 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೋಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ಜಯರಾಮ ಕೆ.ಟಿ, ಬಾಲಕೃಷ್ಣ ಕೆ.ಎಂ, ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…