ಜನ ಮನದ ನಾಡಿ ಮಿಡಿತ

Advertisement

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಅಕ್ರಮವಾಗಿ ಹೋರಿಗಳನ್ನು ಪಿಕಪ್ ನಲ್ಲಿ ಸಾಗಿಸಲಾಗಿದ್ದು, ಪಿಕಪ್ ಕುಲ್ಕುಂದ ದಾಟಿ ಹೋಗುತ್ತಿದ್ದಾಗ ತಿರುವೊಂದರಲ್ಲಿ ಪಲ್ಟಿ ಹೊಡೆದಿದೆ. ಪಿಕಪ್‌ನಲ್ಲಿ ಎರಡು ಹೋರಿಗಳಿದ್ದು ಅದರ ಕಾಲು ಕೈ ಕಟ್ಟಿ ಹಾಕಲಾಗಿತೆನ್ನಲಾಗಿದೆ. ಪಿಕಪ್ ಪಲ್ಟಿ ಹೊಡೆದ ಬಳಿಕ ಎತ್ತುಗಳನ್ನು ಕೈಕಾಲು ಬಿಡಿಸಿ ಬಿಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಕಲಗೂಡು ಮೂಲದ ಚಂದ್ರಶೇಖರ ಮತ್ತು ಮೋಹನ್ ಗೋ ಸಾಗಾಟ ಮಾಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

error: Content is protected !!