ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ಅನೇಜ ಛಾಯ ಎಂಬವರ ಮಗಳು ಸಾವನ್ನಪ್ಪಿದ್ದಾಳೆ. ಬಂಟ್ವಾಳ ದೇವಳ ಶಾಲೆಯ ಯು.ಕೆ.ಜಿ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಶುಕ್ರವಾರ ಶಾಲೆಗೆ ಹೋಗಿದ್ದಳು. ಶನಿವಾರ ಶಾಲೆಗೆ ರಜೆ ಇತ್ತು. ಆದಿತ್ಯವಾರ ಜ್ವರದ ಕಾರಣ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನಳಾಗಿದ್ದಾಳೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…