ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

 

ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.

ಕಾಪು ಸರ್ವಿಸ್ ರಸ್ತೆಯಲ್ಲಿ ಮಂಗಳೂರಿನಿ0ದ ಉಡುಪಿ ಕಡೆಗೆ ತೆರಳುವ ಎಕ್ಸ್ಪ್ರೆಸ್ ಬಸ್ ಎದುರಿನಿಂದ ಹೆದ್ದಾರಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿರುವ ಸ್ಕೂಟಿ ಸವಾರನನ್ನು ಮಂಗಳೂರು ಸಸಿಹಿತ್ಲು ನಿವಾಸಿ, ಪ್ರಸ್ತುತ ಕಾಪುವಿನಲ್ಲಿರುವ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದೆ. ಗಾಯಾಳು ಸ್ಕೂಟಿ ಸವಾರನನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹೋಗಿ ನಿಂತಿದ್ದು ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!