ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಣಿಪಾಲದಲ್ಲಿ ಶಾಲಾ ಬಸ್ ಅಪ*ಘಾತ….!

ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಮಣಿಪಾಲದ ಐನಾಕ್ಸ್ ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.

ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ಕಾರಣ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!