ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಡ್ಡ ಮತದಾನದ ಸತ್ಯಾಸತ್ಯತೆ ಕುರಿತು ಚರ್ಚಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ವಿಜಯೇಂದ್ರ ಅವರು ಮುಂದಾಗಿದ್ದರು. ಆದರೆ ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಸಭೆಯನ್ನು ರದ್ದುಗೊಳಿಸಲಾಯಿತು. ಬಳಿಕ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!