ಜನ ಮನದ ನಾಡಿ ಮಿಡಿತ

Advertisement

ಸಹೃದಯಿ ಸಮಾಜ ಸೇವಕರಾದ ಶ್ರೀಮತಿ ಜಯಂತಿ ಶೆಟ್ಟಿ ನಿಧನ..!

ನವಿಮುಂಬಯಿಯ ಹಿರಿಯ ಹೋಟೇಲ್ ಉದ್ಯಮಿ ಕೊಡುಗೈ ದಾನಿ ಸಹೃದಯಿ ಸಮಾಜ ಸೇವಕರಾದ ತಿಂಬರ ಸಂಜೀವ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಜಯಂತಿ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ದೈವಾಧೀನರಾಗಿದ್ದಾರೆ.

ಅದೆಷ್ಟೋ ಬಡ ಕುಟುಂಬಗಳ ಮಕ್ಕಳಿಗೆ ಉದ್ಯೋಗದ ಜೊತೆ ಶಿಕ್ಷಣಕ್ಕೂ ಆಸರೆಯಾದ ಮಹಾ ತಾಯಿ ಇಂದು ಭಗವಂತನ ಪಾದ ಕಮಲ ಸೇರಿದ್ದಾರೆ, ಸಮುದ್ರಯಾನದಲ್ಲಿ 5 ದಿನ ಹಸನ್ಮುಖಿಯಾಗಿ ನಕ್ಕು ನಲಿದ ಜಯಂತಿ ಶೆಟ್ಟಿಯವರ ಅಗಲಿಕೆ ಅತ್ಯಂತ ಆಘಾತಕಾರಿ ಸುದ್ದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!