ಜನ ಮನದ ನಾಡಿ ಮಿಡಿತ

Advertisement

ಇಸ್ಲಾಮಾಬಾದ್: ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಧ್ವಂಸ; ತೀವ್ರ ವಿವಾದಕ್ಕೆ ಕಾರಣ..!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫರೂಖಾಬಾದ್‌ನಲ್ಲಿ 125 ವರ್ಷಗಳಷ್ಟು ಹಳೆಯದಾದ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಈ ಕೃತ್ಯವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ. ಪಾಕಿಸ್ತಾನದ ಅಧಿಕಾರಿಗಳ ಪ್ರಕಾರ, ಜೂನ್ 24ರ ರಾತ್ರಿ ಸ್ಥಳೀಯ ಉದ್ಯಮಿಯೊಬ್ಬರು ಸಂಬಂಧಿತ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯದೆ ಗುರುದ್ವಾರವನ್ನು ನೆಲಸಮಗೊಳಿಸಿದ್ದಾರೆ. ಈ ಘಟನೆಗೆ ಅಲ್ಪಸಂಖ್ಯಾತ ಸಿಖ್ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಘಟನೆಯನ್ನು “ಅತ್ಯಂತ ಖಂಡನೀಯ ಹಾಗೂ ಉದ್ದೇಶಪೂರ್ವಕ ವಿಧ್ವಂಸಕ ಕೃತ್ಯ” ಎಂದು ಬಣ್ಣಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!