ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆ…..!

ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಎಂಬವರ ಪುತ್ರ ಮುಸ್ತಾಕ್ ಎಂಬಾತ ಮೃತ ಯುವಕ.

ಈತ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತ ಮುಸ್ತಾಕ್ ತಂದೆ ಶರೀಫ್ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕೂಲಂಕುಶ ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!