ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಖ್ಯಾತ ವೈದ್ಯ-ಸಾಹಿತಿ ಡಾ. ಸುರೇಶ್ ನೆಗಳಗುಳಿಗೆ ರಾಷ್ಟ್ರೀಯ ಪ್ರಶಸ್ತಿ…!

ಜನಪ್ರಿಯ ವೈದ್ಯರೂ, ಪ್ರಸಿದ್ಧ ಸಾಹಿತಿಯೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರು “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026″ಕ್ಕೆ ಆಯ್ಕೆಯಾಗಿದ್ದಾರೆ.

 

ಜುಲೈ 26.ಭಾನುವಾರ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ ಡಾ. ಸುರೇಶ್ ನೆಗಳಗುಳಿ ಇವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ನೀಡಿ ಗೌರವಿಸಲಾಗುವುದು.

ಸಮ್ಮೇಳನ ಸಮಿತಿ ಅಧ್ಯಕ್ಷರಾಗಿರುವ ಡಾ. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ವಾಮನ್ ರಾವ್ ಬೇಕಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!